ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಕ್ಷೇತ್ರ ದಸರೀಘಟ್ಟದಲ್ಲಿ ನವರಾತ್ರಿ ಸಂಭ್ರಮ ಕಳೆಗಟ್ಟಿದ್ದು, ಇಂದು ಚೌಡೇಶ್ವರಿ ದೇವಿಗೆ ಮಹಾ ಅಭಿಷೇಕ, ಬಳೆ ಅಲಂಕಾರ ಅಲಂಕಾರ ಮಾಡಲಾಗಿದೆ.
ಶ್ರೀ ಕರಿಯಮ್ಮ ದೇವಿಗೆ ಧನಲಕ್ಷ್ಮಿ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ದೇವಿಯ ದರುಶನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ