ನಾಡಿನ ಜನತೆಗೆ ಆಯುಧಪೂಜೆ, ವಿಜಯದಶಮಿ ಹಬ್ಬದ ಶುಭಾಶಯ ತಿಳಿಸಿದ ಮಾಜಿ ಪಿಎಂ ಹೆಚ್​ಡಿ ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಅವರು ನಾಡಿನ ಜನತೆಗೆ ಆಯುಧಪೂಜೆ, ವಿಜಯದಶಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಾಡಿನ ಜನತೆಗೆ ಆಯುಧ ಪೂಜೆ, ವಿಜಯದಶಮಿ ಹಬ್ಬದ ಶುಭಾಶಯಗಳು. ನಾಡದೇವತೆ ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸ್ತೇನೆ” ಎಂದು ಶುಭಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!