ತೆಂಕುತಿಟ್ಟಿನ ಹಿರಿಯ ಹಾಸ್ಯ ಕಲಾವಿದ ಪೆರುವಡಿ ನಾರಾಯಣ ಭಟ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯಕ್ಷಗಾನದ ತೆಂಕುತಿಟ್ಟಿನ ಹಿರಿಯ ಹಾಸ್ಯ ಕಲಾವಿದ, ಬೋಳೂರು ದೋಗ್ರ ಪೂಜಾರಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿ ಪುರಸ್ಕೃತರಾದ ಪೆರೋಡಿ ನಾರಾಯಣ ಭಟ್ ಅವರು ಮಂಗಳವಾರ ನಿಧನರಾದರು .

ಕೂಡ್ಲು, ಸುರತ್ಕಲ್, ಮೊದಲಾದ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿದ್ದ ಇವರು, ಬಾಹುಕ, ಪಾಪಣ್ಣ ಮೊದಲಾದ ಪಾತ್ರದಲ್ಲಿ ಜನಪ್ರಿಯಗಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here