ಟೀಮ್ ಇಂಡಿಯಾ- ಆಸ್ಟ್ರೇಲಿಯಾ ಟಿ20 ಸರಣಿ: ಟಾಸ್ ಗೆದ್ದ ಸೂರ್ಯ ಫೀಲ್ಡಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ 5 ಪಂದ್ಯಗಳ ಟಿ20 ಸರಣಿ ಇಂದಿನಿಂದ ಆರಂಭಗೊಂಡಿದ್ದು, ಮೊದಲ ಪಂದ್ಯದಲ್ಲಿ ಭಾರತ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ವಿಶ್ವಕಪ್ ಟೂರ್ನಿ ಬೆನ್ನಲ್ಲೇ ಹಲವರಿಗೆ ವಿಶ್ರಾಂತಿ ಹಾಗೂ ಹಾರ್ದಿಕ್ ಪಾಂಡ್ಯ ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ಮುನ್ನಡೆಸುತ್ತಿದ್ದಾರೆ

ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಲಾಗಿದೆ.

ಟೀಂ ಇಂಡಿಯಾ
ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಸರ್ ಪಟೇಲ್, ರವಿ ಬಿಶ್ನೋಯ್, ಅರ್ಶದೀಪ್ ಸಿಂಗ್, ಮುಕೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ

ಆಸ್ಟ್ರೇಲಿಯಾ
ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಆ್ಯರೋನ್ ಹಾರ್ಡಿ, ಮಾರ್ಕಸ್ ಸ್ಟೊಯ್ನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಸೀನ್ ಅಬಾಟ್, ನತನ್ ಎಲ್ಲಿಸ್, ಜೇಸನ್ ಬೆಹೆನಡ್ರಾಫ್, ಟನ್ವೀರ್ ಸಂಘಾ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!