ಮಾಜಿ ಸಿಎಂ ಕುಮಾರಸ್ವಾಮಿಯನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಕೇತಗಾನಹಳ್ಳಿಯ ಕುಮಾರಸ್ವಾಮಿ ತೋಟದ ಮನೆಗೆ ಆಗಮಿಸಿದ ಬಿ.ವೈ ವಿಜಯೇಂದ್ರ ಕೆಲ ಹೊತ್ತು ಮಾತುಕತೆ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!