ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ20 ಸರಣಿ ಮೊದಲ ಪಂದ್ಯದಲ್ಲೇ ರೋಚಕತೆ ಹೆಚ್ಚಿಸಿತ್ತು. ಅಂತಿಮ ಎಸೆತದಲ್ಲಿ ಭಾರತ ಗೆಲುವಿನ ಕೇಕೆ ಹಾಕಿತ್ತು.
ಇದೀಗ ಎರಡನೇ ಪಂದ್ಯಕ್ಕೆ ತಿರುವನಂತಪುರಂ ಮೈದಾನ ಸಜ್ಜಾಗಿದ್ದು, ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಲಿದೆ.