JOB| ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್‌ನಲ್ಲಿ12 ಕ್ಷೇತ್ರ ತನಿಖಾಧಿಕಾರಿ ಮತ್ತು ಪ್ರಾಜೆಕ್ಟ್‌ ಲೀಡ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅನುಭವದ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಇ-ಮೇಲ್‌ ಮೂಲಕ ನವೆಂಬರ್‌ 30,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!