ದಾವಣಗೆರೆಯಲ್ಲಿ ಮಧ್ಯಾಹ್ನ ಊಟ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಾವಣಗೆರೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ಸೇವಿಸಿ ಸುಮಾರು 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ಸಂತೆಬೆನ್ನೂರಿನಲ್ಲಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 25 ಮಕ್ಕಳು ಹೆಚ್ಚು ಅಸ್ವಸ್ಥರಾಗಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ.ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!