ಶೂಟಿಂಗ್ ವೇಳೆ ಅವಘಡ: ಹಿರಿಯ ನಟ ಮಂಡ್ಯ ರಮೇಶ್ ಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧಾರಾವಾಹಿವೊಂದರ ಚಿತ್ರೀಕರಣದ ವೇಳೆ ಹಿರಿಯ ನಟ ಮಂಡ್ಯ ರಮೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ .

ಶೂಟಿಂಗ್ ಸೆಟ್’ನಲ್ಲಿ ಹಿರಿಯ ನಟ ಜಾರಿ ಬಿದ್ದ ಪರಿಣಾಮ ಕಾಲು ಮತ್ತು ಮುಂಗೈಗೆ ಗಂಭೀರ ಗಾಯಗಳಾಗಿದ್ದು, ಮುರಿತವಾಗಿರಬಹುದು ಎಂದು ಹೇಳಲಾಗ್ತಿದೆ.ಸದ್ಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದ್ದು, ಇಂದು ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!