ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಕುತೂಹಲ ಮೂಡಿಸಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಹಾಗೂ ತೆಲಂಗಾಣ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ 27, ಬಿಆರ್ಎಸ್ 17 ಮುನ್ನಡೆ ಸಾಧಿಸಿದೆ. AIMIM 5, ಬಿಜೆಪಿ 1, ಇತರೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಕಾಮಾರೆಡ್ಡಿ ಕ್ಷೇತ್ರದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ಗೆ ಹಿನ್ನಡೆಯಲ್ಲಿದ್ದಾರೆ. ಕಾಮಾರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.