ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುನ್ನಡೆ ದೊರಕಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಜನರಿಗೆ ಧನ್ಯವಾದ ಕೋರಿದ್ದಾರೆ. ನಮ್ಮ ಜನಪರ ಕೆಲಸಗಳನ್ನು ಜನರು ಗಮನಿಸಿದ್ದಾರೆ. ನಮ್ಮನ್ನೇ ಮತ್ತೆ ಆರಿಸಿದ್ದಾರೆ ಎನ್ನುವ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದು, ಗಿಡ ನೆಡುವ ಮೂಲಕ ಸಂಭ್ರಮವನ್ನು ದುಪ್ಪಟ್ಟು ಮಾಡಲಾಗಿದೆ.
#WATCH | Madhya Pradesh CM Shivraj Singh Chouhan plants a sapling in Smart Park, Bhopal pic.twitter.com/VmPZ3JTmP3
— ANI (@ANI) December 3, 2023