Election Results| ಯಾವ ಪಕ್ಷಕ್ಕೆ ಎಲ್ಲೆಲ್ಲಿ ಎಷ್ಟು ಗೆಲುವು? ಇಲ್ಲಿದೆ ಮಾಹಿತಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಹಾಗೆಯೇ ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಸಜ್ಜಾಗಿದೆ.

  • ರಾಜಸ್ಥಾನದಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
  • ಮಧ್ಯಪ್ರದೇಶದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
  • ಛತ್ತೀಸ್‌ಗಢದಲ್ಲಿ ಬಿಜೆಪಿ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಇನ್ನೂ ಖಾತೆ ತೆರೆದಿಲ್ಲ.
  • ತೆಲಂಗಾಣದಲ್ಲಿ ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ, ಬಿಜೆಪಿ ಐದು ಕ್ಷೇತ್ರ ಹಾಗೂ ಬಿಆರ್‌ಎಸ್ ಒಂಬತ್ತು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!