Election Results| ಮಿಜೋರಾಂನಲ್ಲಿ ಗೆಲುವಿನತ್ತ ZPM, ಕಾಂಗ್ರೆಸ್‌ಗೆ ಹಿನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂದು ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು,
ಬಹುಮತ ಪಡೆಯುತ್ತ ಝಡ್‌ಪಿಎಂ ಪಕ್ಷ ಮುನ್ನಡೆ ಸಾಧಿಸಿದೆ.

ಮಧ್ಯಾಹ್ನ 12:30ರ ಟ್ರೆಂಡ್ ಪ್ರಕಾರ, 26 ಕ್ಷೇತ್ರಗಳಲ್ಲಿ ಜೆಡ್‌ಪಿಎಂ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದು, ಎಂಎನ್‌ಎಫ್ 11, 1ರಲ್ಲಿ ಕಾಂಗ್ರೆಸ್ ಮತ್ತು 2 ಕ್ಞೇತ್ರಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!