ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ರಾಜ್ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅನಾವರಣಗೊಳಿಸಿದರು.
ಸಿಂಧುದುರ್ಗ್ ಕೋಟೆ ಸೇರಿದಂತೆ ಹಲವಾರು ಕರಾವಳಿ ಮತ್ತು ಸಮುದ್ರ ಕೋಟೆಗಳನ್ನು ನಿರ್ಮಿಸಿದ ಛತ್ರಪತಿ ಶಿವಾಜಿ ಮಹಾರಾಜರ ಶ್ರೀಮಂತ ಕಡಲ ಪರಂಪರೆಗೆ ಅವರು ಗೌರವ ಸಲ್ಲಿಸಿದರು.