ಮಿಜೋರಾಂನ ಮುಖ್ಯಮಂತ್ರಿಯಾಗಿ ಲಾಲ್ದುಹೋಮ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಝೋರಾಮ್ ಪೀಪಲ್ಸ್ ಮೂವ್‌ಮೆಂಟ್‌ನ ನಾಯಕ ಲಾಲ್ದುಹೋಮ ( Lalduhoma)  ಅವರು ಇಂದು ಮಿಜೋರಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜಭವನ ಸಂಕೀರ್ಣದಲ್ಲಿ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರು ಪ್ರಮಾಣವಚನವನ್ನು ಬೋಧಿಸಿದ್ದಾರೆ.

ಮಿಜೋರಾಂನ 40 ವಿಧಾನಸಭಾ ಕ್ಷೇತ್ರಗಳ ಪೈಕಿ ಝೋರಾಮ್ ಪೀಪಲ್ಸ್ ಮೂವ್‌ಮೆಂಟ್ ಪಕ್ಷ 27 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!