ಇನ್ನು ಸೂರತ್ ‘ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’: ಪ್ರಧಾನಿ ಮೋದಿ ಮೆಚುಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೂರತ್ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಈ ಬಗ್ಗೆ ಪೋಸ್ಟ್‌ ಮಾಡಿರುವ ಪ್ರಧಾನಿ ಮೋದಿ ‘ಸೂರತ್ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸುವ ಕುರಿತು ಸಚಿವ ಸಂಪುಟ ನಿರ್ಧಾರವು ಸಂಪರ್ಕ ಮತ್ತು ವಾಣಿಜ್ಯ ಕ್ಷೇತ್ರವನ್ನು ಉತ್ತೇಜಿಸಲು ಸಹಕಾರಿಯಾಗಿದೆ’ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!