ಇಂಡಿಯಾ ವಿರುದ್ಧ ಟಾಸ್​ ಗೆದ್ದ ಆಫ್ರಿಕಾ ಬ್ಯಾಟಿಂಗ್: ಏಕದಿನಕ್ಕೆ ರಿಂಕು ಸಿಂಗ್​ ಪದಾರ್ಪಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎರಡನೇ ಏಕದಿನ ಪಂದ್ಯದಲ್ಲಿ ಇಂಡಿಯಾ ಟಾಸ್​ ಗೆದ್ದಿರುವ ದಕ್ಷಿಣ ಆಫ್ರಿಕಾ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.
ಭಾರತದ ಪರ ರಿಂಕು ಸಿಂಗ್​ ಪದಾರ್ಪಣೆ ಪಂದ್ಯವನ್ನು ಆಡಲಿದ್ದಾರೆ.

ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಬದಲಾವಣೆಗಳಾಗಿವೆ. ಅದರಂತೆ ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶ್ರೇಯಸ್ ಅಯ್ಯರ್ ಬದಲಿಗೆ ರಿಂಕು ಸಿಂಗ್​ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಉಭಯ ತಂಡಗಳು
ಭಾರತ ತಂಡ: ಕೆಎಲ್ ರಾಹುಲ್ (ವಿಕೆಟ್ ಕೀಪರ್/ನಾಯಕ), ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ದಕ್ಷಿಣ ಆಫ್ರಿಕಾ ತಂಡ: ಟೋನಿ ಡಿ ಜೋರ್ಜಿ, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂಡ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!