ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಇಂದು ಬ್ರಿಟಿಷರ ಕಾಲದ ಕ್ರಿಮಿನಲ್ ಕಾನೂನುಗಳನ್ನು ಬದಲಿಸುವ ಮೂರು ಹೊಸ ಮಸೂದೆಗಳು ಅಂಗೀಕಾರವಾಗಿದೆ.
ಭಾರತೀಯ ನ್ಯಾಯ (ಎರಡನೇ) ಸಂಹಿತೆ-2023, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತೆ-2023 ಮತ್ತು ಭಾರತೀಯ ಸಾಕ್ಷ್ಯ (ಎರಡನೇ)-2023 ವಿಧೇಯಕವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.