ವರ್ಷಾಂತ್ಯಕ್ಕೆ ಕೇಂದ್ರದಿಂದ ಗುಡ್ ನ್ಯೂಸ್: ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಈ ಬಾರಿಯ ವರ್ಷಾಂತ್ಯದ ಕ್ರಿಸ್ಮಸ್, ಕ್ಯಾಲೆಂಡರ್ ಹೊಸ ವರ್ಷಾಚರಣೆ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದೆ.

ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 39.50 ರೂ. ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ನಡುವೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸ್ತುತ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್‌ಗೆ 1,757.50ರೂ. ದರವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!