ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ಇಂದು ಭೇಟಿ ಮಾಡಿದ್ದಾರೆ.

ದೆಹಲಿಯ ರಾಜನಾಥ್ ಸಿಂಗ್ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕೆಲಹೊತ್ತು ಮಾತುಕತೆ ನಡೆಸಿದರು. ಈ ವೇಳೆ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ಕೂಡ ಉಪಸ್ಥಿತರಿದ್ದರು.

ನಿನ್ನ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಮಾಜಿ ಸಚಿವ ರೇವಣ್ಣ , ಮಾಜಿ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!