ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನಾ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ.
ಪೊಲೀಸರು ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇವನಹಳ್ಳಿಯ ಸಾದಹಳ್ಳಿ ಟೋಲ್ನಿಂದ ಕಬ್ಬನ್ ಪಾರ್ಕ್ವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ರ್ಯಾಲಿ ವೇಳೆ ಕಲ್ಲು ತೂರಾಟ, ಇಂಗ್ಲಿಷ್ ಬೋರ್ಡ್ ಕಿತ್ತು ಹಾಕುವುದು ಹಾಗೂ ಮಸಿ ಬಳಿಯುವುದನ್ನು ಪ್ರತಿಭಟನಾನಿರತರು ಮಾಡಿದ್ದಾರೆ.
ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಬಂಧನ….. pic.twitter.com/Breg7bSnTU
— ಕರವೇ (KRV) (@karave_KRV) December 27, 2023