ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಿರೀಶ್ ನಂದನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಗಿರೀಶ್ ನಂದನ್ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತರಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!