ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನಿಂಗ್: ಮುಖ್ಯೋಪಾಧ್ಯಾಯ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ತೊಳೆಸುವ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೈಲಿ ಟಾಯ್ಲೆಟ್ ತೊಳೆಸಿದ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಲಾಗಿದೆ.

ಶಿವಮೊಗ್ಗದ ಭದ್ರಾವತಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆಯೇ ಮುಖ್ಯೋಪಾದ್ಯಾಯರಾದ ಶಂಕರಪ್ಪರನ್ನು ಅಮಾನತುಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here