ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ದೃಢ: ಸೋಂಕಿಗೆ ಓರ್ವ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 7060 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 201 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಮೈಸೂರಿನಲ್ಲಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ.

60 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ 833 ಜನರಲ್ಲಿ ಕೊರೋನಾ ಸೋಂಕು ಹರಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.84 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!