367 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ, ಏರ್‌ಪೋರ್ಟ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಪಾನ್‌ನ ಟೋಕಿಯೋದಲ್ಲಿರುವ ಹನೆಡಾ ವಿಮಾನ ನಿಲ್ದಾಣದಲ್ಲಿ ರನ್‌ವೇಯಲ್ಲಿ ಲ್ಯಾಂಡ್ ಆಗುತ್ತಿದ್ದ ವಿಮಾನ ಹೊತ್ತಿ ಉರಿದಿದೆ.

ಜೆಎಎಲ್ 516 ವಿಮಾನ ಹೊಕ್ಕೈಡೊದಿಂದ ಟೇಕಾಫ್ ಆಗಿದ್ದು, ಈ ವಿಮಾನದಲ್ಲಿ 387 ಮಂದಿ ಪ್ರಯಾಣಿಕರಿದ್ದರು. ಎಲ್ಲರನ್ನು ರಕ್ಷಿಸಲಾಗಿದೆ.

ಕೋಸ್ಟ್ ಗಾರ್ಡ್ ವಿಮಾನಕ್ಕೆ ಪ್ರಯಾಣಿಕರಿದ್ದ ವಿಮಾನ ಡಿಕ್ಕಿಯಾದ ಪರಿಣಾಮ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಸದ್ಯ ಅವಘಡದ ವಿಡಿಯೋಗಳು ವೈರಲ್ ಆಗಿವೆ. ಟೋಜಿಯೋ ಏರ್‌ಪೋರ್ಟ್‌ನಲ್ಲಿ ಸದ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!