ಇಂದು ವೈಬ್ರೆಂಟ್ ಗುಜರಾತ್ ಶೃಂಗಸಭೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಪ್ರಧಾನಿ ಮೋದಿ ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ( Vibrant Gujrath Global Summit) ಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ಎರಡು ದಿನಗಳ ಕಾಲ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. 8-10ರವರೆಗೆ ಸಮ್ಮೇಳನ ನಡೆಯಲಿದೆ. ವೈಬ್ರೆಂಟ್ ಗುಜರಾತ್ ಗ್ಲೋಬಲ್ ಶೃಂಗಸಭೆ 10ನೇ ಆವೃತ್ತಿಯ ಥೀಮ್ ಗೇಟ್‌ವೇ ಟು ದಿ ಫ್ಯೂಚರ್ ( Gate way to the future) ಆಗಿದೆ.

ಜಾಗತಿಕ ನಾಯಕರು ಮತ್ತು ಉನ್ನತ ಜಾಗತಿಕ ಕಂಪನಿಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here