ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮಫ್ತಿ ಕಾರು ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಕಾರು ಅಪಘಾತವಾಗಿದೆ.

ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಸಂಗಮ್ ಪ್ರದೇಶದಲ್ಲಿ ಕಾರು ಅಪಘಾತವಾಗಿದ್ದು, ಮೆಹಬೂಬಾ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here