ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಕಾಶದಲ್ಲಿ ಹಾರಾಡುತ್ತಿದ್ದ ವಿಮಾನವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿದ್ದು, ತಕ್ಷಣವೇ ಭೂಸ್ಪರ್ಶ ಮಾಡಲಾಗಿದೆ.
ಅಮೆರಿಕದ ಅಟ್ಲಾಸ್ ಏರ್ ಕಂಪನಿಯ ಸರಕು ಸಾಗಣೆ ವಿಮಾನದಲ್ಲಿ ಬೆಂಕಿ ಕಾಣಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಭಾರೀ ವೈರಲ್ ಆಗಿದೆ.
ನೆಟ್ಟಿಗರು ವಿಡಿಯೋ ನೋಡಿ ಬೆಚ್ಚಿಬಿದ್ದಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
💥#BREAKING: Atlas Air Boeing 747-8 catches fire with sparks shooting out during mid flight.#Miami | #Florida #boeing7478 #atlasair pic.twitter.com/3IO5xFvMr6
— Noorie (@Im_Noorie) January 19, 2024