ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣರಾಜ್ಯೋತ್ಸವ ಆಚರಣೆಗಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರು ಭಾರತಕ್ಕೆ ಬಂದಿಳಿದಿದ್ದಾರೆ.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೊದಲು ಪಶ್ಚಿಮ ಭಾರತದ ಜೈಪುರ ನಗರಕ್ಕೆ ಆಗಮಿಸಿದರು, ಅಲ್ಲಿ ಅವರನ್ನ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ.
ಪಾರಂಪರಿಕ ತಾಣಗಳ ಪ್ರವಾಸ ಮತ್ತು ರೋಡ್ ಶೋನಲ್ಲಿ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಲಿದ್ದಾರೆ.