ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ ,ಅವರ ಪತ್ನಿ ಚೆನ್ನಮ್ಮ ದಂಪತಿಗಳು ಇಂದು (ಶುಕ್ರವಾರ) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದರು.
ಈ ವೇಳೆ ಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.