ಹೊಸ ದಿಗಂತ ವರದಿ, ಚಿತ್ರದುರ್ಗ:
2024ರ ಲೋಕಸಭಾ ಚುನಾವಣೆಗೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಉಸ್ತುವಾರಿಯಾಗಿ ಶಿವಮೊಗ್ಗದ ಶಾಸಕ ಚನ್ನಬಸಪ್ಪ ಅವರನ್ನು ಹಾಗೂ ಸಂಚಾಲಕರಾಗಿ ಹೊಸದುರ್ಗದ ಎಸ್.ಲಿಂಗಾಮೂರ್ತಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕ ಮಾಡಿ ಅದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ