ಫೆ.17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇದೇ ಫೆ.17 ರಂದು ಮಂಗಳೂರಿನಲ್ಲಿ ಬೃಹತ್ ಕಾಂಗ್ರೆಸ್ ಸಮ್ಮೇಳನ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸಮ್ಮೇಳನವನ್ನು ಮುಂದೂಡಲಾಗಿತ್ತು. ಇಂದು ಈ ಬಗ್ಗೆ ತೀರ್ಮಾನ ಕೈಗೊಂಡಿದ್ದೇವೆ.ಫೆ.17 ಕ್ಕೆ ಮಂಗಳೂರು ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಸಾಕ್ಷಿಯಾಗಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!