ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ಗೂ ಮುನ್ನವೇ ಕೇಂದ್ರ ಸರ್ಕಾರ ಸ್ಮಾರ್ಟ್‌ಫೋನ್ ಬಿಡಿಭಾಗಗಳ ಮೇಲಿನ ಆಮದು ಸುಂಕವನ್ನು ಶೇ.10ಕ್ಕೆ ಇಳಿಕೆ ಮಾಡಿದೆ.
ಮೊಬೈಲ್ ತಯಾರಿಕೆಯಲ್ಲಿ ಬಳಸಲಾಗುವ ಹಲವು ಘಟಕಗಳ ಆಮದು ಸುಂಕ ಕಡಿಮೆ ಮಾಡಿದೆ. ಈ ನಿರ್ಣಯದಿಂದ ಸ್ಮಾರ್ಟ್‌ಫೋನ್‌ಗಳ ಬೆಲೆಯೂ ಕಡಿಮೆಯಾಗುವ ಸಾಧ್ಯತೆ ಇದೆ!