ಡಾ. ಬೋರಲಿಂಗಯ್ಯ ಸಹಿತ ನಾಲ್ವರು ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಾ.ಬೋರಲಿಂಗಯ್ಯ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳನ್ನ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

4 ಐಪಿಎಸ್ ಅಧಿಕಾರಿಗಳ ವರ್ಗಾವಣೆ:

ಅಮಿತ್ ಸಿಂಗ್: ಡಿಐಜಿ, ದಕ್ಷಿಣ ವಲಯ
ಡಾ. ಎಂ.ಬಿ. ಬೋರಲಿಂಗಯ್ಯ: ಡಿಐಜಿ, ಪಶ್ಚಿಮ ವಲಯ
ಎಸ್.ಪಿ‌. ದೇವರಾಜು: ಎಸ್ಪಿ, ಕಲಬುರಗಿ
ಎ. ಶ್ರೀನಿವಾಸುಲು: ಡಿಸಿಪಿ ಸಂಚಾರ, ದಕ್ಷಿಣ ವಿಭಾಗ, ಬೆಂಗಳೂರು ನಗರ

42 ಸಿಎಎಸ್ ಅಧಿಕಾರಿಗಳ ವರ್ಗಾವಣೆ:

ವರ್ಗಾವಣೆ ಚುನಾವಣಾ ಆಯೋಗದ ಸೂಚನೆ ಮೇರೆಗೆ ಸರ್ಕಾರ 42 ಸಿಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ನಂತರ, ಅವರು ಹಿಂದೆ ನಿರ್ವಹಿಸಿದ ಸ್ಥಾನಗಳಲ್ಲಿ ತಮ್ಮ ಕೆಲಸದ ಬಗ್ಗೆ ವರದಿ ಮಾಡಲು ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!