ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಸಿಎಂ ಬದಲಾವಣೆ ಕುರಿತು ಪಕ್ಷದ ಹಿರಿಯ ನಾಯಕರು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ಏನ್ ಚಾಲಾಕಿ ಹೆಂಡ್ತಿ ಗುರೂ…. ಸೆಲ್ಫಿ ನೆಪದಲ್ಲಿ ಗಂಡನನ್ನು ನದಿಗೆ ತಳ್ಳಿದ ಪತ್ನಿ! ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸೆಲ್ಫಿ ತೆಗೆಯುವ ನೆಪದಲ್ಲಿ ಪತ್ನಿ ಗಂಡನನ್ನೇ ನದಿಗೆ ತಳ್ಳಿದ ಘಟನೆ ರಾಯಚೂರು ತಾಲೂಕಿನ ಗುರ್ಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ನಡೆದಿದೆ. ಕೃಷ್ಣಾ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಕ್ತಿನಗರ ಮೂಲದ ಯುವಕನೊಬ್ಬ, ಪತ್ನಿಯೊಂದಿಗೆ ತೆರಳಿದ್ದ ವೇಳೆ,...

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಸಿಎಂ...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ಏನ್ ಚಾಲಾಕಿ ಹೆಂಡ್ತಿ ಗುರೂ…. ಸೆಲ್ಫಿ ನೆಪದಲ್ಲಿ ಗಂಡನನ್ನು ನದಿಗೆ ತಳ್ಳಿದ ಪತ್ನಿ! ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸೆಲ್ಫಿ ತೆಗೆಯುವ ನೆಪದಲ್ಲಿ ಪತ್ನಿ ಗಂಡನನ್ನೇ ನದಿಗೆ ತಳ್ಳಿದ ಘಟನೆ ರಾಯಚೂರು ತಾಲೂಕಿನ ಗುರ್ಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ನಡೆದಿದೆ. ಕೃಷ್ಣಾ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ. ಶಕ್ತಿನಗರ ಮೂಲದ ಯುವಕನೊಬ್ಬ, ಪತ್ನಿಯೊಂದಿಗೆ ತೆರಳಿದ್ದ ವೇಳೆ,...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಸಿಎಂ ಬದಲಾವಣೆ ಕುರಿತು ಪಕ್ಷದ ಹಿರಿಯ ನಾಯಕರು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈವರೆಗೆ ಯಾರೊಂದಿಗೂ ಚರ್ಚೆ ನಡೆಸಿಲ್ಲ. ಬದಲಾವಣೆಯ ಅಧಿಕಾರ ಹೊಂದಿರುವವರು ಮಾತಾಡದೆ ಇರುವಾಗ, ಇತರರು ಈ ವಿಷಯವನ್ನು ಚರ್ಚಿಸುವುದು ಅಪ್ರಸ್ತುತ,” ಎಂದು ಹೇಳಿದರು. ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರು ಶಾಸಕರೊಂದಿಗೆ ಸಭೆ ನಡೆಸಿದ್ದು, “ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸದಲ್ಲಿ ಎಲ್ಲರೂ ಹೆಚ್ಚು ತೊಡಗಿಸಿಕೊಳ್ಳಬೇಕು” ಎಂಬ ಸೂಚನೆ ನೀಡಿದ್ದಾರೆ ಎಂದು ಖರ್ಗೆ ತಿಳಿಸಿದರು. ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರಕ್ಕೂ ಯಾವುದೇ ಚರ್ಚೆ ನಡೆದಿಲ್ಲವಂತೆ. “ಈ ಎಲ್ಲ ನಿರ್ಧಾರಗಳು ಹೈಕಮಾಂಡ್ ಮಟ್ಟದಲ್ಲಿ ತೆಗೆದುಕೊಳ್ಳಲಾಗುತ್ತದೆ,” ಎಂದು ಅವರು ಹೇಳಿದರು.

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು...

Check out other categories:

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು...

ಏನ್ ಚಾಲಾಕಿ ಹೆಂಡ್ತಿ ಗುರೂ…. ಸೆಲ್ಫಿ ನೆಪದಲ್ಲಿ ಗಂಡನನ್ನು ನದಿಗೆ ತಳ್ಳಿದ ಪತ್ನಿ! ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸೆಲ್ಫಿ ತೆಗೆಯುವ ನೆಪದಲ್ಲಿ ಪತ್ನಿ ಗಂಡನನ್ನೇ ನದಿಗೆ ತಳ್ಳಿದ...

ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸವಾಗಿದ್ದ ರಷ್ಯಾದ ಮಹಿಳೆಯ ರಕ್ಷಣೆ

ಹೊಸದಿಗಂತ ವರದಿ ಗೋಕರ್ಣ: ಪುಣ್ಯ ಕ್ಷೇತ್ರ ಗೋಕರ್ಣದ ರಾಮತೀರ್ಥ ಬಳಿಯ ಅರಣ್ಯ ಪ್ರದೇಶದ...

ದುಪ್ಪಟ್ಟು ಹಣ ವಸೂಲಿ! ಸಾವಿರಕ್ಕೂ ಹೆಚ್ಚು ಆಟೋಗಳ ಮೇಲೆ ಕ್ರಮ ಕೈಗೊಂಡ RTO

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಯಾಣಿಕರ ನಾನಾ ದೂರುಗಳ ಬೆನ್ನಲ್ಲೇ ಆರ್‌ಟಿಓ (RTO) ಅಧಿಕಾರಿಗಳು...

ಸಿಎಂ ಬದಲಾವಣೆ ಕುರಿತ ಚರ್ಚೆಗೆ ಅರ್ಥವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: “ಮುಖ್ಯಮಂತ್ರಿ ಬದಲಾವಣೆಯ ನಿರ್ಧಾರ ಸಂಪೂರ್ಣವಾಗಿ ಹೈಕಮಾಂಡ್‌ಗೆ ಸೇರಿದ್ದು, ಅವರು ಈವರೆಗೆ ಈ ವಿಷಯವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಿರುವಾಗ ನಾವು ಹೇಳುವ ಅಥವಾ ಮಾಧ್ಯಮದಲ್ಲಿ ನಡೆಯುತ್ತಿರುವ ಚರ್ಚೆಗಳಿಗೆ ಅರ್ಥವಿಲ್ಲ,” ಎಂದು...

ಏನ್ ಚಾಲಾಕಿ ಹೆಂಡ್ತಿ ಗುರೂ…. ಸೆಲ್ಫಿ ನೆಪದಲ್ಲಿ ಗಂಡನನ್ನು ನದಿಗೆ ತಳ್ಳಿದ ಪತ್ನಿ! ಆಮೇಲೇನಾಯ್ತು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸೆಲ್ಫಿ ತೆಗೆಯುವ ನೆಪದಲ್ಲಿ ಪತ್ನಿ ಗಂಡನನ್ನೇ ನದಿಗೆ ತಳ್ಳಿದ ಘಟನೆ ರಾಯಚೂರು ತಾಲೂಕಿನ ಗುರ್ಜಾಪುರ ಬ್ರಿಡ್ಜ್ ಕಮ್ ಬ್ಯಾರೇಜ್ ಬಳಿ ನಡೆದಿದೆ. ಕೃಷ್ಣಾ ನದಿಯಲ್ಲಿ ನೀರು ತುಂಬಿ ಹರಿಯುತ್ತಿದ್ದ ಸಂದರ್ಭ...

ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸವಾಗಿದ್ದ ರಷ್ಯಾದ ಮಹಿಳೆಯ ರಕ್ಷಣೆ

ಹೊಸದಿಗಂತ ವರದಿ ಗೋಕರ್ಣ: ಪುಣ್ಯ ಕ್ಷೇತ್ರ ಗೋಕರ್ಣದ ರಾಮತೀರ್ಥ ಬಳಿಯ ಅರಣ್ಯ ಪ್ರದೇಶದ ಗುಹೆಯೊಂದರಲ್ಲಿ ವಾಸವಾಗಿದ್ದ ರಷ್ಯಾದ ಮಹಿಳೆ ಮತ್ತು ಆಕೆಯ ಇಬ್ಬರು ಮಕ್ಕಳನ್ನು ಗೋಕರ್ಣ ಪೊಲೀಸರು ಮನವೊಲಿಸಿ ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದು ರಷ್ಯಾದ...

ದುಪ್ಪಟ್ಟು ಹಣ ವಸೂಲಿ! ಸಾವಿರಕ್ಕೂ ಹೆಚ್ಚು ಆಟೋಗಳ ಮೇಲೆ ಕ್ರಮ ಕೈಗೊಂಡ RTO

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರಯಾಣಿಕರ ನಾನಾ ದೂರುಗಳ ಬೆನ್ನಲ್ಲೇ ಆರ್‌ಟಿಓ (RTO) ಅಧಿಕಾರಿಗಳು ಆಟೋ ಚಾಲಕರ ವಿರುದ್ಧ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದು, ಒಂದು ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ....

ಗಾಳಿ ಆಂಜನೇಯ ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ: ಸರ್ಕಾರದ ನಿರ್ಧಾರಕ್ಕೆ ಭಕ್ತರಿಂದ ವಿರೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ರಾಜಧಾನಿಯ ಬೃಹತ್ ಶ್ರದ್ಧಾ ಕೇಂದ್ರಗಳಲ್ಲಿ ಒಂದಾದ ಮೈಸೂರು ರಸ್ತೆಯ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಇದೀಗ ಭಾರೀ ವಿವಾದದ ನಡುವೆಯಿದೆ. ಮುಜರಾಯಿ ಇಲಾಖೆ ಈ ಪ್ರಸಿದ್ಧ ದೇವಾಲಯವನ್ನು ತನ್ನ...

- A word from our sponsors -

spot_img
error: Content is protected !!