ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಕಸ್ಟಡಿ ಅವಧಿ 5 ದಿನ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿಯನ್ನು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಐದು ದಿನಗಳವರೆಗೆ ವಿಸ್ತರಿಸಿದೆ.

ಇದಕ್ಕೂ ಮುನ್ನ ಸೊರೆನ್ ಅವರನ್ನು ತನಿಖಾ ಸಂಸ್ಥೆ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!