ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರು ಇನ್ನಷ್ಟು ಹೈಟೆಕ್ ಆಗಲಿದ್ದು, ಬ್ಯಸ್ನೆಸ್ ಕಾರಿಡಾರ್‌ಗಳನ್ನು ರೂಪಿಸಲು ನಿರ್ಧರಿಸಲಾಗಿದೆ.
ಒಟ್ಟಾರೆ 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಹೈ ಟೆಕ್ ಕಾರಿಡಾರ್‌ನ್ನಾಗಿ ನಿರ್ಮಾಣ ಮಾಡಲಾಗಿದೆ.
ಇದನ್ನು ಆರ್‌ಪಿಎಫ್ ಎಂದು ಕರೆಯಲಾಗುವುದು ಅಷ್ಟೇ ಅಲ್ಲದೆ ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಟೈಡೆಕ್ ನಿರ್ಮಾಣ ಮಾಡಲಾಗುವುದು. ಸೋಲಾರ್ ಪಾರ್ಕ್ ಹಾಗೂ 44 ಕಿಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.