ಗೋದಾಮುಗಳ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

76 ಗೋದಾಮುಗಳ ನಿರ್ಮಾಣಕ್ಕೆ 376 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಎಪಿಎಂಸಿಯಲ್ಲಿ ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯುವುದಾಗಿಯೂ ಘೋಷಿಸಿದೆ.

ಪೆಟ್ರೋಲ್ ಬಂಕ್ ಮಾದರಿಯಲ್ಲಿ ಅಳವಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!