ಹಿರಿಯ ಜೀವಗಳಿಗಾಗಿ ‘ಅನ್ನ ಸುವಿಧಾ’ ಯೋಜನೆ February 16, 2024 ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಬಾರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಹಿರಿಯರಿಗಾಗಿ ನೂತನ ಯೋಜನೆ ಘೋಷಣೆ ಮಾಡಲಾಗಿದೆ. 80 ವರ್ಷ ಮೇಲ್ಪಟ್ಟವರಿಗಾಗಿ ಅನ್ನ ಸುವಿಧಾ ಯೋಜನೆ ಜಾರಿಗೆ ತರಲಾಗುತ್ತದೆ. ಈ ಯೋಜನೆಯಲ್ಲಿ ಹೋಮ್ ಡೆಲಿವರಿ ಆಪ್ ಮೂಲಕ ಮನೆಗೆ ಆಹಾರ ತಲುಪಿಸಲಾಗುತ್ತದೆ. ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ FacebookTwitterPinterestWhatsApp Previous articleಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ಫೋನ್ ವಿತರಣೆNext articleಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗೆ 50 ಕೋಟಿ ರೂ. ಮೀಸಲು LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment.