ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿನ ಎರಡು ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳನ್ನಾಗಿ ಪರಿವರ್ತನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರಿ ಪ್ರೌಢ ಶಾಲೆಗಳ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಹಾಗೂ ಲ್ಯಾಬ್ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತದೆ ಎಂದಿದ್ದಾರೆ.