ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಹೈಸೆಕ್ಯುರಿಟಿ ಜೈಲು ನಿರ್ಮಾಣಕ್ಕೆ ಸರ್ಕಾರ ನಿರ್ಧರಿಸಿದೆ.
ಈ ಬಾರಿ ಬಜೆಟ್ನಲ್ಲಿ 100 ಕೋಟಿ ರೂಪಾಯಿಯನ್ನು ಅದಕ್ಕೆಂದು ಮೀಸಲಿಡಲಾಗಿದೆ.
ಸುಳ್ಳು ಸುದ್ದಿ ಹಬ್ಬಿಸುವುದು, ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ಎಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹೈಸೆಕ್ಯುರಿಟಿ ಜೈಲು ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.