ರಾಜ್ಯದ ಕ್ರೀಡಾಪಟುಗಳಿಗೆ ಬಜೆಟ್ ನಲ್ಲಿ ಭರ್ಜರಿ ಬಹುಮಾನ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಬಜೆಟ್ 2024 ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾ ಕ್ಷೇತ್ರಕ್ಕೆ ಪ್ರಮುಖ ಕೊಡುಗೆ ನೀಡಿದ್ದಾರೆ. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ಅವರು ಭಾರಿ ಬಹುಮಾನಗಳನ್ನು ಘೋಷಿಸಿದ್ದಾರೆ.

2024ರಲ್ಲಿ ಪ್ಯಾರಿಸ್ ನಲ್ಲಿ ಒಲಿಂಪಿಕ್ ಕ್ರೀಡಾಕೂಟ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದರೆ 6 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ. ಬೆಳ್ಳಿ ಗೆದ್ದರೆ 4 ಕೋಟಿ ಹಾಗೂ ಕಂಚಿನ ಪದಕ ವಿಜೇತರಿಗೆ 3 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!