ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝೆಡ್ ಪ್ಲಸ್ (Z+) ಭದ್ರತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಏಕಾಏಕಿ ಭದ್ರತೆ ಇನ್ನಷ್ಟು ಹೆಚ್ಚಿಸಲಾಗಿದೆ. ಇತ್ತೀಚೆಗೆ ಖರ್ಗೆ ಅವರಿಕೆ ಬೆದರಿಕೆ ಕರೆಗಳು ಬಂದಿವೆ ಎಂಬ ಹಿನ್ನಲೆಯಲ್ಲಿ ಸರ್ಕಾರ ಅವರ ಭದ್ರತೆಯನ್ನು ಇನ್ನಷ್ಟು ಬಿಗಿ ಗೊಳಿಸಿದ್ದು, ಈಗ Z+ ಭದ್ರತೆ ಒದಗಿಸಲಾಗಿದೆ.

ಈ ಮೂಲಕ ಖರ್ಗೆಯವರ ರಕ್ಷಣೆಗೆ ಹೆಚ್ಚುವರಿಯಾಗಿ 8 ಜನ ಸಿಆರ್‌ಪಿಎಫ್ ಗನ್ ಮ್ಯಾನ್ ಗಳ ನಿಯೋಜಿಸಲಾಗಿದೆ. ಇದೇ ವೇಳೆ ಖರ್ಗೆಯವರ ಬೆಂಗಳೂರು ನಿವಾಸಕ್ಕೂ z+ ಭದ್ರತೆ ಒದಗಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!