ಡಿಕೆಶಿ ಕೈ ಸೇರಿದ 20 ಕ್ಷೇತ್ರಗಳ ಅಭ್ಯರ್ಥಿಗಳ ಪ್ರಾಥಮಿಕ ಪಟ್ಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಸಾಧನೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಇದೀಗ ಡಿ.ಕೆ.ಶಿವಕುಮಾರ್ ಅವರ ಕೈ ಸೇರಿದೆ.

ಶುಕ್ರವಾರ ತಮ್ಮ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲೂ ಸಚಿವರೊಂದಿಗೆ ಡಿಕೆಶಿ ಈ ಬಗ್ಗೆ ಸಾಕಷ್ಟು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು 20 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಪ್ರತಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ. ಈ ಕ್ಷೇತ್ರದಲ್ಲಿ ಈ ಅಭ್ಯರ್ಥಿ ಇರುವುದು ಸೂಕ್ತವೇ ಅಥವಾ ಇಲ್ಲವೇ ಎಂದು ಸಚಿವರಿಂದ ಸಲಹೆಗಳನ್ನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here