ಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ ಮುರಳೀಕೃಷ್ಣ ಹಸಂತ್ತಡ್ಕ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರಿನ ಭಯೋತ್ಪಾದನಾ ವಿರೋಧಿ ರ್‍ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಭಜರಂಗದಳ ಕರ್ನಾಟಕ ಪ್ರಾಂತ ಸಹಸಂಚಾಲಕ್ ಮುರಳೀಕೃಷ್ಣ ಹಸಂತ್ತಡ್ಕ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರಿನಲ್ಲಿ ಇಂದು ಭಯೋತ್ಪಾದನಾ ವಿರೋಧಿ ಪ್ರತಿಭಟನಾ ರ್‍ಯಾಲಿ ಹಮ್ಮಿಕೊಳ್ಳಲಾಗಿದ್ದು, ಈ ರ್‍ಯಾಲಿಯಲ್ಲಿ ಮುರಳೀಕೃಷ್ಣ ಹಸಂತ್ತಡ್ಕ ಮುಖ್ಯ ಭಾಷಣಕಾರರಾಗಿದ್ದಾರೆ. ಅವರನ್ನು ಬೆಂಗಳೂರು ಗ್ರಾಮಾಂತರ ಕುಣಿಗಲ್ ಎಂಬಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತುಮಕೂರು ತೆರಳುವ ದಾರಿ ಮಧ್ಯೆಯೇ ನಡೆದ ಪೋಲೀಸರ ಈ ನಡೆಗೆ ಎಲ್ಲೆಡೆಯೂ ವಿರೋಧ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!