ಲೋಕಸಭಾ ಚುನಾವಣೆಗೆ ವಯನಾಡಿನಿಂದ ರಾಹುಲ್ ಗಾಂಧಿ ಸ್ಪರ್ಧೆ: ಇಲ್ಲಿದೆ ಕಾಂಗ್ರೆಸ್ ಲಿಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ದೆಹಲಿಯ ತನ್ನ ಪ್ರಧಾನ ಕಚೇರಿಯಲ್ಲಿ ಗುರುವಾರ ಸಂಜೆ ನಡೆದ ಕೇಂದ್ರ ಚುನಾವಣಾ ಸಮಿತಿ (CEC) ಸಭೆಯಲ್ಲಿ ಚಿಂತನ-ಮಂಥನ ಅಧಿವೇಶನದ ನಂತರ ಪಕ್ಷವು ಅಭ್ಯರ್ಥಿಗಳ ಹೆಸರುಗಳನ್ನ ಘೋಷಿಸಿತು.

ಕೇರಳದ ವಯನಾಡ್’ನಿಂದ ಮತ್ತೊಮ್ಮೆ ಕಣಕ್ಕಿಳಿಸಿದೆ. ಶಶಿ ತರೂರ್ ತಿರುವನಂತಪುರಂನಿಂದ, ಭೂಪೇಶ್ ಬಘೇಲ್ ದುರ್ಗ್ ನಿಂದ ಸ್ಪರ್ಧಿಸಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ!

ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ಬಿಜಾಪುರ-ಎಸ್‌ಆರ್‌ ಅಲಗೋರ್‌
ಹಾವೇರಿ: ಅನಂದ್‌ಸ್ವಾಮಿ ಗಡ್ಡೇವರ ಮಠ
ತುಮಕೂರು: ಎಸ್‌ಪಿ ಮುದ್ದಹನುಮೇಗೌಡ
ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್‌ ಚಂದ್ರು)
ಬೆಂಗಳೂರು ಗ್ರಾಮೀಣ: ಡಿಕೆ ಸುರೇರಶ್‌
ಶಿವಮೊಗ್ಗ-ಗೀತಾ ಶಿವರಾಜ್‌ಕುಮಾರ್‌
ಹಾಸನ: ಶ್ರೇಯಸ್‌ ಪಟೇಲ್‌

ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ
ವಯನಾಡ್ (ಕೇರಳ): ರಾಹುಲ್ ಗಾಂಧಿ
ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು (ಕೇರಳ): ಕೆ ಸುಧಾಕರನ್
ವಡಕರ (ಕೇರಳ): ಶಫಿ ಪರಂಬಿಲ್
ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್
ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
ತ್ರಿಶೂರ್ (ಕೇರಳ): ಕೆ ಮರಳೀಧರನ್
ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
ಎರ್ನಾಕುಲಂ(ಕೇರಳ): ಹಿಬಿ ಇಡೆನ್
ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
ಅಲಪ್ಪುಜ್ಹ(ಕೇರಳ): ಕೆ.ಸಿ ವೇಣುಗೋಪಾಲ್
ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್
ತಿರುವನಂತಪುರಂ: ಶಶಿ ತರೂರ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!