ಹೊಸದಿಗಂತ ಡಿಜಿಟಲ್ ಡೆಸ್ಕ್:
ವೇಗವಾಗಿ ಬಂದ ಆಟೋ ರಿಕ್ಷಾ ಡಿವೈಡರ್‌ಗೆ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹರಾಷ್ಟ್ರದ ಥಾಣೆಯ ಭಿವಂಡಿ ಬಳಿ ಅಪಘಾತ ಸಂಭವಿಸಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಆಟೋದಲ್ಲಿ ಕುಳಿತಿದ್ದ ಸತೀಶ್ ಜಾಧವ್ ಹಾಗೂ ಕಿಶೋರ್ ಪಾಟೀಲ್ ಮೃತಪಟ್ಟಿದ್ದಾರೆ.