ಹರ್ಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ ಲಾಲ್​ ಖಟ್ಟರ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್​ ಖಟ್ಟರ್ ರಾಜೀನಾಮೆ ನೀಡಿದ್ದಾರೆ. ಹರಿಯಾಣದಲ್ಲಿ ರಾಜಕೀಯ ಗೊಂದಲದ ನಡುವೆ ಮುಖ್ಯಮಂತ್ರಿ ಮನೋಹರ ಲಾಲ್​ ಖಟ್ಟರ್ ಅವರು ಇಂದು ಮಂಗಳವಾರ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವರದಿಗಳ ಪ್ರಕಾರ, ನಯಾಬ್ ಸಿಂಗ್ ಸೈನಿ ಅವರ ಸ್ಥಾನಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಕರ್ನಾಲ್‌ನಿಂದ ಮನೋಹರ ಲಾಲ್​ ಖಟ್ಟರ್ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!