ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ರಷ್ಯಾದ ವಾಯುನೆಲೆಯಿಂದ ಟೇಕ್ ಆಫ್ ಆಗುವ ವೇಳೆ 15 ಪ್ರಯಾಣಿಕರನ್ನು ಹೊತ್ತ ರಷ್ಯಾದ ಮಿಲಿಟರಿ ಸಾರಿಗೆ ವಿಮಾನ ಮಾಸ್ಕೋ ಬಳಿ ಅಪಘಾತಕ್ಕೀಡಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.
ಎಂಟು ಸಿಬ್ಬಂದಿ ಮತ್ತು ಏಳು ಪ್ರಯಾಣಿಕರನ್ನು ಹೊತ್ತ ಐಎಲ್ -76 ವಿಮಾನವು ಇವಾನೊವೊ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ಸಚಿವಾಲಯ ತಿಳಿಸಿದೆ.
BREAKING: Large Russian military plane crashes near Ivanovo, northeast of Moscow pic.twitter.com/di4pnpJxKh
— BNO News (@BNONews) March 12, 2024
ಈ ಕುರಿತಂತೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.