ಭಾರತಕ್ಕೆ ಆಗಮಿಸಿದ್ದ ಭೂತಾನ್ ಪ್ರಧಾನಿಗೆ ಸಿಕ್ಕಿತು ಅದ್ದೂರಿ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭೂತಾನ್ ಪ್ರಧಾನಿ ಡಾಶೊ ತ್ಸೆರಿಂಗ್ ಟೊಬ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಐದು ದಿನಗಳ ಭಾರತ ಪ್ರವಾಸ ಮಾಡಿದ್ದಾರೆ.

2024 ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡ ಭೂತಾನ್ ಪ್ರಧಾನಿಯ ಮೊದಲ ಭೇಟಿ ಇದಾಗಿದೆ.ವಿಮಾನ ನಿಲ್ದಾಣದಲ್ಲಿ ಅವರನ್ನು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಅಶ್ವಿನಿ ಚೌಬೆ ಸ್ವಾಗತಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!